ಬೆಂಗಳೂರು: 2019–20ನೇ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಇದೇ 8ರಂದು ಪ್ರಕಟವಾಗುವ ನಿರೀಕ್ಷೆ ಇದೆ.

‘ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಮತ್ತು ಫಲಿತಾಂಶ ಪ್ರಕಟಣೆಯ ಸಿದ್ಧತೆ ಪೂರ್ಣಗೊಂಡಿದ್ದು, ಆಗಸ್ಟ್ 8ರೊಳಗೆ ಫಲಿತಾಂಶ ಪ್ರಕಟಿಸಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಇತ್ತೀಚೆಗೆ ಮಾಧ್ಯಮಗಳಿಗೆ ತಿಳಿಸಿದ್ದರು. ಆದರೆ, ಆ.7ರಂದೇ ಫಲಿತಾಂಶ ಪ್ರಕಟವಾಗಲಿದೆ ಎಂದು ಗುರುವಾರ ಸುದ್ದಿ ಹರಿದಾಡಿತ್ತು.

ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿಪ್ರತಿಕ್ರಿಯಿಸಿದ ಸುರೇಶ್‌ಕುಮಾರ್, ‘ಆ.7ರಂದು ಫಲಿತಾಂಶ ಪ್ರಕಟವಾಗುತ್ತದೆ ಎಂಬ ಸುದ್ದಿ ಸತ್ಯವಲ್ಲ. ಇನ್ನೂ ದಿನಾಂಕ ನಿಗದಿಯಾಗಿಲ್ಲ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.