ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

SSLC RESULT: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ

Published 30 ಜೂನ್ 2023, 7:18 IST
Last Updated 30 ಜೂನ್ 2023, 7:18 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ.

ವಿದ್ಯಾರ್ಥಿಗಳು ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಜಾಲತಾಣ https://karresults.nic.in ನಲ್ಲಿ ವೀಕ್ಷಿಸಬಹುದು.

ರಾಜ್ಯದ 458 ಕೇಂದ್ರಗಳಲ್ಲಿ ಜೂನ್‌ 12ರಿಂದ 19ರವರೆಗೆ ಪೂರಕ ಪರೀಕ್ಷೆಗಳು ನಡೆದಿದ್ದವು. ರಾಜ್ಯದ 1,11,781 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ಈ ಪೈಕಿ 46,270 ಮಂದಿ ಉತ್ತೀರ್ಣರಾಗಿದ್ದಾರೆ

2022–23ನೇ ಸಾಲಿನಲ್ಲಿ ಪರೀಕ್ಷೆ ಬರೆದಿದ್ದ 8,35,102 ವಿದ್ಯಾರ್ಥಿಗಳಲ್ಲಿ 1,34,483 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT