ಬೆಂಗಳೂರು: ‘ನಾವು ಮೈತ್ರಿ ಸರ್ಕಾರ ಕೆಡವಿದ್ದೇವೆ ಎಂಬ ಕೋಪ ಹಲವರಲ್ಲಿ ಇದೆ. ಮೈತ್ರಿ ಸರ್ಕಾರ ಪತನಗೊಳಿಸಿ ಬಿಜೆಪಿ ಸರ್ಕಾರ ತಂದಿದ್ದೇವೆ ಎಂಬ ಸಿಟ್ಟಿದೆ. ಹೀಗಾಗಿ ನಮ್ಮ ವಿರುದ್ಧ ತೇಜೋವಧೆ ಯತ್ನ ನಡೆಯುತ್ತಿದೆ’ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.

ಇದನ್ನೂ ಓದಿ... ರಾಜಕೀಯ ಷಡ್ಯಂತ್ರ ಆರಂಭ: ತೇಜೋವಧೆ ಮಾಡುವ ಯತ್ನವಿದು –ಸುಧಾಕರ್

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ನಾವು ಆರು ಜನ ಸಚಿವರು ಕೋರ್ಟ್‌ಗೆ ಅರ್ಜಿ ಹಾಕಿದ್ದೇವೆ. ಉಳಿದ ಸಚಿವರು ಕೂಡಾ ಕೋರ್ಟ್‌ಗೆ ಅರ್ಜಿ ಹಾಕುತ್ತಾರೆ. ಇಂದು ಅಥವಾ ಸೋಮವಾರ ಉಳಿದ ಸಚಿವರೂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಿದ್ದಾರೆ’ ಎಂದರು

‘ರಮೇಶ್ ಜಾರಕಿಹೊಳಿ ಸಿ.ಡಿ ಪ್ರಕರಣ ಸಿಬಿಐ ತನಿಖೆಗೆ ವಹಿಸಬೇಕು. ನಾನು ಗೃಹಮಂತ್ರಿ ಜೊತೆ ಸಹ ಮಾತನಾಡಿದ್ದೇನೆ. ಈ ಪ್ರಕರಣ ಸಿಬಿಐಗೆ ವಹಿಸಬೇಕು’ ಎಂದು ಆಗ್ರಹಿಸಿದರು.

‘ನೋಡಪ್ಪ ಏನೋ ಆಗ್ತಿದೆ. ಗೊಲ್ ಮಾಲ್ ಮಾಡ್ತಿದ್ದಾರೆ ಅಂತ ಹಳೇ ಮಿತ್ರರರು ಹೇಳಿದ್ದರು. ಸತ್ಯ ಹೊರಗಡೆ ಬರುವಷ್ಟರಲ್ಲಿ ಎಲ್ಲ ಮಾಧ್ಯಮಗಳಲ್ಲಿ ತೊರಿಸುತ್ತೀರಾ. ಹೀಗಾಗಿ ನ್ಯಾಯಾಲಯಕ್ಕೆ ಹೋಗಿದ್ದೇವೆ’ ಎಂದೂ ಹೇಳಿದರು.

ಇದನ್ನೂ ಓದಿ... ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ನ್ಯಾಯಾಲಯದ ಮೊರೆ ಹೋದ ಆರು ಸಚಿವರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.