ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸೆಸ್,ಪಾರ್ಕಿಂಗ್ ಟ್ಯಾಕ್ಸ್,ನೀರಿನ ದರ ಹೆಚ್ಚಳ ಸೇರಿದಂತೆ ಹತ್ತಾರು ರೀತಿಯಲ್ಲಿ "ತೆರಿಗೆ ಭಯೋತ್ಪಾದನೆ" ನಡೆಸುತ್ತಿರುವ @siddaramaiah ಸರ್ಕಾರ ಗಣೇಶ ಹಬ್ಬದ ಮರುದಿನವೇ ದಸ್ತಾವೇಜುಗಳ ನೋಂದಣಿ ಹಾಗೂ ಮುದ್ರಾಂಕ ಶುಲ್ಕವನ್ನು ಶೇ.1ರಿಂದ ಶೇ.2ಕ್ಕೆ ಏರಿಸಿದೆ ಸೋಮವಾರದಿಂದ ರಾಜ್ಯಾದ್ಯಂತ ಜಾರಿಗೆ ಬರಲಿದೆ 2/5
ಆದರೆ ಈ ಹಣ ಎಲ್ಲಿಗೆ ಹೋಗುತ್ತಿದೆ? ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಯ್ಯಾಪೈಸೆಯಷ್ಟು ಅಭಿವೃದ್ಧಿಯಾಗಿಲ್ಲ,ಗುಂಡಿ ಬಿದ್ದ ರಸ್ತೆ ಮುಚ್ಚಲಾಗುತ್ತಿಲ್ಲ,ಸೋರುತ್ತಿರುವ ಶಾಲಾ ಮಾಳಿಗೆಗಳಿಗೆ ಸೂರಿಲ್ಲ,ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲೂ ಹಗರಣ,ಬಾಣಂತಿಯರಿಗೆ ನೀಡುವ ಪೌಷ್ಠಿಕ ಆಹಾರದಲ್ಲೂ ಹಗರಣ, ಕಾರ್ಮಿಕ ಕಿಟ್ ಲ್ಲೂ ಗೋಲ್ ಮಾಲ್ 4/5
ಅಭಿವೃದ್ಧಿ ವಿಚಾರ ಸತ್ತೇ ಹೋಗಿದ್ದು,ಸರ್ಕಾರ ಸಲ್ಲದ ವಿಚಾರಗಳ ಮೂಲಕ ಜನರ ದಾರಿ ತಪ್ಪಿಸುವ ಕೆಲಸದಲ್ಲಿ ನಿರತವಾಗಿದೆ.ಧರ್ಮಸ್ಥಳದ ವಿರುದ್ಧ ಎಡಚರು ನಡೆಸಿದ ಷಡ್ಯಂತ್ರ,ಮೈಸೂರು ದಸರಾ ಉದ್ಘಾಟನೆಗೆ ಅನ್ಯಮತೀಯರಿಗೆ ಆಹ್ವಾನ ಇತ್ಯಾದಿ ಸಂಗತಿಗಳನ್ನು ಮುಂದೆ ಬಿಟ್ಟು ಜನರ ಸಮಸ್ಯೆಯನ್ನು ಹತ್ತಿಕ್ಕುವುದೇ ಸಿದ್ದರಾಮಯ್ಯ ಸರ್ಕಾರದ ನಿತ್ಯ ಕಾಯಕ 5/5