ಬೆಂಗಳೂರು: ಕರ್ನಾಟಕ ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರನ್ನಾಗಿ ಗದಗ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರ ಡಿ.ಆರ್. ಪಾಟೀಲ ಅವರನ್ನು ನೇಮಿಸಲಾಗಿದೆ. ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಮತ್ತು ಸೌಲಭ್ಯಗಳನ್ನು ನೀಡಲಾಗಿದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ 1993ರ ಪ್ರಕರಣ 310-ಬಿ ಉಪ-ಪ್ರಕರಣ (2) ಅಡಿ ಸಾಮಾಜಿಕ, ಆರ್ಥಿಕ ಅಭಿವೃದ್ಧಿಯ ಕ್ಷೇತ್ರದಲ್ಲಿ ತಜ್ಞರಾದ ಒಬ್ಬರು ಸರ್ಕಾರಿ ಸದಸ್ಯರನ್ನು ನೇಮಿಸಲು ಅವಕಾಶವಿದೆ. ಅದರ ಅನ್ವಯ, ಪಾಟೀಲರನ್ನು ನೇಮಿಸಿ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಅದರ ಮುಂದುವರಿಕೆಯಾಗಿಯೇ ಈಗ ಅವರನ್ನು ಸಮಿತಿಯ ಉಪಾಧ್ಯಕ್ಷರನ್ನಾಗಿ ನೇಮಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.