ಮಂಗಳವಾರ, 26 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.4ರಷ್ಟು ಹೆಚ್ಚಳ

Published 30 ಮೇ 2023, 11:33 IST
Last Updated 30 ಮೇ 2023, 11:33 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಕೊಟ್ಟಿದ್ದು, ತುಟ್ಟಿ ಭತ್ಯೆಯನ್ನು ಶೇಕಡ 4ರಷ್ಟು ಹೆಚ್ಚಳ ಮಾಡಿದೆ.

ಸರ್ಕಾರಿ ನೌಕರರ ಮೂಲ ವೇತನದ ಶೇಕಡ 31ರಷ್ಟಿದ್ದ ತುಟ್ಟಿ ಭತ್ಯೆಯನ್ನು ಶೇಕಡ 35ಕ್ಕೆ ಹೆಚ್ಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ಸರ್ಕಾರಿ ನೌಕರರಿಗೆ ಜನವರಿ 1,2023ರಿಂದಲೇ ತುಟ್ಟಿ ಭತ್ಯೆ ಹೆಚ್ಚಳ ಪೂರ್ವಾನ್ವಯವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT