ಮೈಸೂರು: ‘ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ಆಡಳಿತ ನಡೆಸುತ್ತಿದ್ದು, ಸಿದ್ದರಾಮಯ್ಯ ಕರ್ನಾಟಕದ ಖಮೇನಿ ಆಗುವುದಕ್ಕೆ ಹೊರಟಿದ್ದಾರೆ’ ಎಂದು ಬಿಜೆಪಿ ಮುಖಂಡ ಪ್ರತಾಪ ಸಿಂಹ ಟೀಕಿಸಿದರು.

ಶುಕ್ರವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ‘ಶಾಲೆಗಳಲ್ಲಿ ಹಿಜಾಬ್ ಧರಿಸಲು ಮುಸ್ಲಿಮರು ಅವಕಾಶ ಕೇಳಿರಲಿಲ್ಲ. ಆದರೆ, ಸರ್ಕಾರ ಸಮವಸ್ತ್ರ ಸಂಹಿತೆ ಬದಿಗಿಟ್ಟು ಹಿಜಾಬ್ಗೆ ಅವಕಾಶ ಕೊಟ್ಟಿದೆ. ಹಿಂದೂಗಳನ್ನು ಕೆರಳಿಸಲೆಂದೇ ಸಿದ್ದರಾಮಯ್ಯ ಈ ಕೆಲಸ ಮಾಡಿದ್ದಾರೆ’ ಎಂದರು.

‘ಜನಿವಾರ, ಶಿವಧಾರವನ್ನು ಬಟ್ಟೆ ಒಳಗೆ ಹಾಕುತ್ತೇವೆ. ಅದಕ್ಕೆ ಅನುಮತಿ ಕೊಡುವುದಕ್ಕೆ ಇವರು ಯಾರು? ಶಾಲೆಗಳಿಗೆ ಬುರ್ಖಾವೂ ಬೇಡ, ಕೇಸರಿ ಶಾಲೂ ಬೇಡ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-39-1247273203

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.