ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO: ಗುಡ್ಡಾಪುರದ ದಾನಮ್ಮ ದೇವಿ ದರ್ಶನಕ್ಕೆ ಜನಸಾಗರ

Published 13 ಡಿಸೆಂಬರ್ 2023, 13:42 IST
Last Updated 13 ಡಿಸೆಂಬರ್ 2023, 13:42 IST
ಅಕ್ಷರ ಗಾತ್ರ

ಕರ್ನಾಟಕದ ನೆರೆಯ ಮಹಾರಾಷ್ಟ್ರದ ಪುಟ್ಟ ಗ್ರಾಮ ಗುಡ್ಡಾಪುರ. ಸಾಂಗ್ಲಿ ಜಿಲ್ಲೆಯ ಜತ್‌ ತಾಲ್ಲೂಕಿನ ಗುಡ್ಡಾಪುರದಲ್ಲಿ ನೆಲೆಸಿದ್ದಾಳೆ ಬೇಡಿದ ವರಗಳನ್ನು ಕರುಣಿಸುವ ದಾನಮ್ಮ ದೇವಿ. ಕಾರ್ತಿಕೋತ್ಸವ, ಜಾತ್ರೆ ಮಾತ್ರವಲ್ಲದೆ ವರ್ಷಪೂರ್ತಿ ವಾಹನಗಳಲ್ಲಿ ಮತ್ತು ಪಾದಯಾತ್ರೆ ಮೂಲಕ ಗುಡ್ಡಾಪುರಕ್ಕೆ ಬರುವ ಭಕ್ತರು ದೇವಿಯ ದರ್ಶನ ಪಡೆದು ಕೃತಾರ್ಥರಾಗುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT