ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video| ಬಾಗಲಕೋಟೆ: ತೊಗರಿ, ಕಡಲೆ ನಾಡಲ್ಲಿ ಗುಂಟೂರು ಮೆಣಸಿನಕಾಯಿ ಘಾಟು

Last Updated 27 ಫೆಬ್ರುವರಿ 2023, 14:32 IST
ಅಕ್ಷರ ಗಾತ್ರ

ಕಡಲೆ, ತೊಗರಿ ಬೆಳೆಯುತ್ತಿದ್ದ ಬಾಗಲಕೋಟೆ, ಹುನಗುಂದ ತಾಲ್ಲೂಕಿನ ರೈತರು ಈಗ ಗುಂಟೂರಿನ 334 ಅಥವಾ ಸೂಪರ್ 10 ತಳಿಯ ಒಣ ಮೆಣಸಿನಕಾಯಿ ತಳಿ ಬೆಳೆಯುತ್ತಿದ್ದಾರೆ. ತೋಟಗಾರಿಕೆ ಇಲಾಖೆ ನೆರವಿನಲ್ಲಿ ಹುನಗುಂದ ತೋಟಗಾರಿಕೆ ರೈತ ಉತ್ಪಾದಕ ಸಂಸ್ಥೆ ರಚಿಸಿಕೊಂಡಿದ್ದಾರೆ. ಆ ಮೂಲಕ ಮೆಣಸಿನಕಾಯಿ ಬೆಳೆದು ಒಳ್ಳೆಯ ಲಾಭ ಗಳಿಸುತ್ತಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT