ಪರೀಕ್ಷೆಯ ಆತಂಕದಲ್ಲಿರುವ ವಿದ್ಯಾರ್ಥಿಗಳನ್ನ ಖಾಲಿ ಕುರ್ಚಿ ತುಂಬಿಸಲು ಕರೆಸುವುದಕ್ಕೆ ನಾಚಿಕೆ ಎನಿಸುವುದಿಲ್ಲವೇ?
ಯಾವುದೇ ಕಾರಣಕ್ಕೂ ಸಮವಸ್ತ್ರ ಹಾಗೂ ಕಪ್ಪು ಬಟ್ಟೆ ಧರಿಸಬಾರದು ಎಂದಿರುವುದೇಕೆ? ವಿದ್ಯಾರ್ಥಿಗಳನ್ನು ಗುರುತು ಸಿಕ್ಕರೆ ಮರ್ಯಾದೆ ಹೋಗುತ್ತದೆ ಎಂಬ ದುರಾಲೋಚನೆಯೇ? pic.twitter.com/mJQ7Flnfr3