ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಸ್‌ಆರ್‌ಟಿಸಿ : ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಣೆ

Published 3 ಮೇ 2023, 20:36 IST
Last Updated 3 ಮೇ 2023, 20:36 IST
ಅಕ್ಷರ ಗಾತ್ರ

ಬೆಂಗಳೂರು: ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಬಿ. ಫಾರ್ಮ ಮತ್ತು ವಿವಿಧ ಕೋರ್ಸ್‌ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಕೆಎಸ್‌ಆರ್‌ಟಿಸಿ ವಿಸ್ತರಿಸಿದೆ.

ವಿದ್ಯಾರ್ಥಿಗಳ ತರಗತಿ ಅಥವಾ ಪರೀಕ್ಷೆ ನಡೆಯುತ್ತಿರುವುದನ್ನು ಖಚಿತಪಡಿಸಿಕೊಂಡು ಹೆಚ್ಚುವರಿ ಹಣ ಪಾವತಿಸಿಕೊಂಡು ಒಂದು ಅಥವಾ ಎರಡು ತಿಂಗಳ ಅವಧಿಗೆ ಪಾಸ್ ವಿಸ್ತರಿಸಲು ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಎಲ್ಲಾ ಚಾಲಕ–ನಿರ್ವಾಹಕರಿಗೆ ಅಗತ್ಯ ಮಾಹಿತಿ ನೀಡುವಂತೆ ಎಂದು ಕೆಎಸ್‌ಆರ್‌ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT