ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

News Express | ಹೆತ್ತ ಮಗನನ್ನ ಕೊಂದ ತಾಯಿ: ಕಾರಿನ ಲಗೇಜ್‌ನಲ್ಲಿದ್ದ ಬಾಲಕನ ಶವ

Published 9 ಜನವರಿ 2024, 13:44 IST
Last Updated 9 ಜನವರಿ 2024, 13:44 IST
ಅಕ್ಷರ ಗಾತ್ರ

ತನ್ನ ನಾಲ್ಕು ವರ್ಷದ ಮಗನನ್ನು ಕೊಲೆ ಮಾಡಿ ಮೃತದೇಹವನ್ನು ಬ್ಯಾಗಿನಲ್ಲಿಟ್ಟು ಕಾರಿನಲ್ಲಿ ಸಾಗಣೆ ಮಾಡುತ್ತಿದ್ದ ಕೃತಕ ಬುದ್ಧಿಮತ್ತೆಯ ಸ್ಟಾರ್ಟ್ ಅಪ್ ಕಂಪನಿಯ ಮಹಿಳಾ ಸಿಇಒ ಸುಚನಾ ಸೇಠ್‌ಳನ್ನು ಉತ್ತರ ಗೋವಾದ ಕಲ್ಲಂಗೂಟ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT