ಶ್ರೀಮಂತಿಕೆಯನ್ನು ಸರಳತೆಯಲ್ಲಿ ಬಚ್ಚಿಡುವುದು, ಸಾಮಾಜಿಕ ಸಮೀಕ್ಷೆಯಿಂದ ಮಾಹಿತಿಯನ್ನು ಮುಚ್ಚಿಡುವುದು ಸ್ವಾರ್ಥ ಮನಸ್ಥಿತಿಯ ಮುಖವಾಡದ ಅನಾವರಣ.
ದೀನ ದಲಿತರ, ಹಿಂದುಳಿದವರ, ಬಡ ಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ದಿಪಡಸಿ, ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ನಡೆಸುತ್ತಿರುವ ಸಮೀಕ್ಷೆಯಿಂದ ಮಾತ್ರ ಸಾಧ್ಯವೇ…
When a head of one of India’s IT companies & who a Rajya Sabha MP — openly says they will not participate in the caste census, it’s nothing short of concealing vital public information.
The irony is glaring! These are the very people who deliver sermons on transparency, ethics…