ಬೆಂಗಳೂರು: ‘ಮಂಗಳೂರಿನಲ್ಲಿ ನಡೆದಿರುವ ಹತ್ಯೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆಮಾಡಲು ನಾಲ್ಕು ತಂಡಗಳನ್ನು ರಚಿಸಿದ್ದೇವೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಶಾಂತಿಯನ್ನು ನಾವು ಕಾಪಾಡಿಕೊಂಡು ಬಂದಿದ್ದೇವೆ. ಶಾಂತಿ ಕದಡಲು ಯಾರೇ ಯತ್ನಿಸಿದರೂ, ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಈ ವಿಚಾರದಲ್ಲಿ ರಾಜ ಇಲ್ಲ’ ಎಂದರು.

‘ಮಂಗಳೂರಿನಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ ಇದೆ. ಆದರೂ ತನಿಖೆ, ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಣೆಗಾಗಿ ಹಿರಿಯ ಪೊಲೀಸ್ ಅಧಿಕಾರಿಯನ್ನು ಕಳುಹಿಸಿದ್ದೇವೆ’ ಎಂದರು.
.ಸುಹಾಸ್ ಶೆಟ್ಟಿ ಹತ್ಯೆಗೆ ಸರ್ಕಾರದ ತುಷ್ಟೀಕರಣವೇ ಕಾರಣ: BJP ನಾಯಕರ ಕಿಡಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.