It is very unfortunate that Shri. @HariprasadBK2, Congress leader who is a sitting MLC in Karnataka and former Rajya Sabha member, has cast aspersions on the Supreme Court of India after it warned Shri. @RahulGandhi for his remarks on the Indian army, yesterday.
ಸಾಂವಿಧಾನಿಕ ಹುದ್ದೆಯಲ್ಲಿರುವ ವಿರೋಧ ಪಕ್ಷದ ನಾಯಕ ಶ್ರೀ @RahulGandhi ಅವರನ್ನು "ನೀವು ನಿಜವಾದ ಭಾರತೀಯರಾ" ಎಂದು ಸುಪ್ರೀಕೋರ್ಟಿನ ನ್ಯಾಯಾಧೀಶರು ಪ್ರಶ್ನಿಸಿರುವುದು ದೇಶದಲ್ಲಿ ನ್ಯಾಯಾಂಗದ ವ್ಯವಸ್ಥೆಯ ಅಧಃಪತನಕ್ಕೆ ಸಾಕ್ಷಿ ಮಾತ್ರವಲ್ಲ, ಸರ್ವಾಧಿಕಾರಿ ಧೋರಣೆಗೆ ನೀಡಿದ ಬೆಂಬಲ...!