ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುರಪುರ ವಿಧಾನಸಭಾ ಕ್ಷೇತ್ರ: ಮೇ 7ರಂದು ಉಪಚುನಾವಣೆ, ಜೂನ್‌ 4ರಂದು ಫಲಿತಾಂಶ

Published 16 ಮಾರ್ಚ್ 2024, 11:19 IST
Last Updated 16 ಮಾರ್ಚ್ 2024, 11:19 IST
ಅಕ್ಷರ ಗಾತ್ರ

ಬೆಂಗಳೂರು: ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೇ 7ರಂದು ನಡೆಯಲಿದೆ ಎಂದು ಚುನಾವಣೆ ಆಯೋಗ ಶನಿವಾರ ಘೋಷಣೆ ಮಾಡಿದೆ.

ಮೇ 7ರಂದು ಮತದಾನ ನಡೆಯಲಿದ್ದು ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪನಾಯಕ ಅವರು ಫೆಬ್ರುವರಿಯಲ್ಲಿ ನಿಧನರಾದ್ದರಿಂದ ಸುರಪುರ ಕ್ಷೇತ್ರ ತೆರವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT