ಬುಧವಾರ, 6 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌.ಟಿ ಮೀಸಲಾತಿ ಪಟ್ಟಿಗೆ ‘ತಳವಾರ’, ‘ಪರಿವಾರ ನಾಯಕ’

Last Updated 29 ಅಕ್ಟೋಬರ್ 2022, 20:45 IST
ಅಕ್ಷರ ಗಾತ್ರ

ಬೆಂಗಳೂರು: ಪರಿಶಿಷ್ಟ ಪಂಗಡ (ಎಸ್‌.ಟಿ)ದ ಮೀಸಲಾತಿ ಪಟ್ಟಿಗೆ ‘ತಳವಾರ’ ಹಾಗೂ ‘ಪರಿವಾರ ನಾಯಕ’ ಜಾತಿಗಳನ್ನು ಸರ್ಕಾರ ಸೇರ್ಪಡೆ ಮಾಡಿ ಆದೇಶಿಸಿದೆ.

ಈ ಎರಡೂ ಜಾತಿಗಳು ಹಿಂದೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿದ್ದವು. ಅವುಗಳನ್ನು ಈ ಪಟ್ಟಿಯಿಂದ ಕೈಬಿಡಲಾಗಿದೆ ಎಂದೂ ಸರ್ಕಾರದ ಆದೇಶ ಹೇಳಿದೆ. ಸರ್ಕಾರವು ಈ ಎರಡು ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಪ್ರಮಾಣಪತ್ರ ವಿತರಿಸಲು ಎಲ್ಲ ಜಿಲ್ಲಾಧಿಕಾರಿ, ತಹಶೀಲ್ದಾರ್‌ಗೆ ಸರ್ಕಾರ ನಿರ್ದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT