ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ತನ್ನ ಬ್ರಾಂಡ್ ಅಂಬಾಸೆಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು 6.2 ಕೋಟಿ ರೂಪಾಯಿ ತೆತ್ತು ನೇಮಕ ಮಾಡಿರುವುದು ಅವಿವೇಕದ, ಅಸಂಬದ್ಧ, ಅನೈತಿಕ, ಬೇಜವಾಬ್ದಾರಿಯುತ ತೀರ್ಮಾನವಾಗಿದೆ.
ಮೈಸೂರು ಸೋಪ್ಸ್ ಸಂಸ್ಥೆ ಕರ್ನಾಟಕ ಸರ್ಕಾರದ ಸ್ವಾಮ್ಯದ ಕಂಪನಿ. 1916ರಲ್ಲಿ ಮೈಸೂರು ಸಂಸ್ಥಾನದ… pic.twitter.com/iIhvo9oTla
— ನಾರಾಯಣಗೌಡ್ರು.ಟಿ.ಎ | Narayanagowdru T.A. (@narayanagowdru) May 22, 2025