ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ.26 ಕ್ಕೆ ತಪಸ್‌-ಸಾಧನ 2ನೇ ಹಂತದ ಪರೀಕ್ಷೆ

Published 26 ಡಿಸೆಂಬರ್ 2023, 19:58 IST
Last Updated 26 ಡಿಸೆಂಬರ್ 2023, 19:58 IST
ಅಕ್ಷರ ಗಾತ್ರ

ಬೆಂಗಳೂರು: ನೀಟ್‌, ಐಐಟಿ, ಜೆಇಇ ತರಬೇತಿ ನೀಡಲು ರಾಷ್ಟ್ರೋತ್ಥಾನ ಸಂಸ್ಥೆ ನಡೆಸುವ ‘ತಪಸ್‌-ಸಾಧನ’ 2ನೇ ಹಂತದ ಪರೀಕ್ಷೆ ಜ.26ಕ್ಕೆ ನಡೆಯಲಿದೆ.

ಈಗಾಗಲೇ ಮೊದಲ ಹಂತದ ಪರೀಕ್ಷೆ ಮುಗಿದಿದ್ದು, 46 ಕೇಂದ್ರಗಳಲ್ಲಿ ಎರಡನೇ ಹಂತದ ಪರೀಕ್ಷೆ ನಡೆಯಲಿದೆ. ಆಯ್ಕೆಯಾದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಪಸ್‌ (ಐಐಟಿ-ಜೆಇಇ ತರಬೇತಿ) ಹಾಗೂ ವಿದ್ಯಾರ್ಥಿನಿಯರಿಗೆ ಸಾಧನಾ (ನೀಟ್‌) ತರಬೇತಿ ನೀಡಲಾಗುತ್ತದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT