ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ (2020-21) ಡಿಎಲ್.ಇಡಿ, ಡಿಪಿ.ಇಡಿ ಹಾಗೂ ಡಿಪಿಎಸ್‌ಇ ಕೋರ್ಸ್‌ಗಳ ವ್ಯಾಸಂಗಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಿಕ್ಷಕ ತರಬೇತಿ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆಫ್‌ಲೈನ್ ರೂಪದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಅರ್ಜಿ ಆಹ್ವಾನಿಸಿದೆ.

ಆ.6ರಿಂದ 30ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮಾಹಿತಿಗೆ, www.schooleducation.kar.nic.in ವೆಬ್‌ಸೈಟ್ ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.