ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಪಾಲಿಟೆಕ್ನಿಕ್‌ಗಳಲ್ಲಿ ಎಐಸಿಟಿಇ ಪರಿಷ್ಕೃತ ನಿಯಮಾವಳಿ ಪ್ರಕಾರ ಬೋಧಕ ಬೋಧಕೇತರ ಸಿಬ್ಬಂದಿ ಹುದ್ದೆ ಸೃಜಿಸಲು ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವ ಸಲ್ಲಿಸಲಾಗಿದೆ
ಎಚ್. ಪ್ರಸನ್ನ ನಿರ್ದೇಶಕ ತಾಂತ್ರಿಕ ಶಿಕ್ಷಣ ಇಲಾಖೆ
ಖಾಲಿ ಹುದ್ದೆಗಳ ಭರ್ತಿ ಮತ್ತು ಹೊಸತಾಗಿ ಹುದ್ದೆಗಳನ್ನು ಸೃಜಿಸುವ ಕುರಿತು ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಿದ್ದೇನೆ. ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ಕ್ರಮ ವಹಿಸಲಾಗುವುದು