ರಾಜ್ಯದಲ್ಲೂ ಕೇಂದ್ರದಲ್ಲೂ ಬಿಬಿಎಂಪಿಯಲ್ಲೂ ಬಹುತೇಕ ಬೆಂಗಳೂರು ಎಂಪಿಗಳೂ ಎಲ್ಲರೂ ಬಿಜೆಪಿಯವರೇ! ಒಬ್ಬರಲ್ಲ ಎಂದು ಮೂರು ಡಿಸಿಎಂಗಳು.
ಅಧಿಕಾರವೆಲ್ಲ ತಮ್ಮ ಕೈಲಿದ್ದು ಸಹ ಬಿಜೆಪಿಯ ಎಂಪಿಗಳು, ಶಾಸಕರು ಪ್ರೆಸ್ ಮೀಟ್ ಮಾಡಿ ತಮ್ಮದೇ ಸರ್ಕಾರದ ವೈಫಲ್ಯತೆ, ಭ್ರಷ್ಟಾಚಾರವನ್ನು ಹೇಳುತ್ತಿದ್ದಾರೆ ಎಂದರೆ ಇದು ತೀರ ನಾಚಿಕೆಗೇಡು.#BJPvsBJP