ಬೆಂಗಳೂರು: ಶುಚಿ ಕಾರ್ಯಕ್ರಮದಡಿ ಶಾಲಾ–ಕಾಲೇಜು ಮಕ್ಕಳಿಗೆ ಮೂರು ತಿಂಗಳು ಸ್ಯಾನಿಟರಿ ಪ್ಯಾಡ್ ವಿತರಿಸಲು ₹ 10 ಕೋಟಿಯನ್ನು ಜಿಲ್ಲೆಗಳಿಗೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ.

ರಾಜ್ಯದ 31 ಜಿಲ್ಲೆಗಳಲ್ಲಿ 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ಹದಿಹರೆಯದ ವಿದ್ಯಾರ್ಥಿನಿಯರು 19.64 ಲಕ್ಷ ಇದ್ದಾರೆ. ಸ್ಯಾನಿಟರಿ ನ್ಯಾಪ್ಕಿನ್ ದಾಸ್ತಾನು ಕೊರತೆ ಇದೆ.

ಕೆಎಸ್ಎಂಎಸ್ಸಿಎಲ್ನಿಂದ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಸರಬರಾಜು ಪ್ರಾರಂಭವಾಗುವವರೆಗೆ ಮಧ್ಯಂತರ ಅವಧಿಗೆ ಸ್ಯಾನಿಟರಿ ನ್ಯಾಪ್ಕಿನ್ ಖರೀದಿಸಿ ವಿತರಿಸಲು ಜಿಲ್ಲಾವಾರು ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.