ಬೆಂಗಳೂರು: ಒಂದರಿಂದ ಐದನೇ ತರಗತಿವರೆಗಿನ ಪ್ರಾಥಮಿಕ ಶಾಲಾ ಶಿಕ್ಷಕರು ಆಯಾ ವಿಷಯಗಳಲ್ಲಿ ಪದವಿಯನ್ನು ಹೊಂದಿದ್ದರೆ ಸಾಕು ಆರು ಮತ್ತು ಏಳನೇ ತರಗತಿಗೆ ಬೋಧನೆ ಮಾಡಬಹುದು.

ಟಿಇಟಿ (ಶಿಕ್ಷಕರ ಅರ್ಹತಾ ಪರೀಕ್ಷೆ) ಪ್ರಮಾಣಪತ್ರ ಹೊಂದಿರಬೇಕೆಂಬ ಷರತ್ತನ್ನು ಕೈಬಿಟ್ಟು 6 ಮತ್ತು 7ನೇ ತರಗತಿಗಳಿಗೆ ಬೋಧಿಸಲು ಅನುವಾಗುವಂತೆ ತಿದ್ದುಪಡಿ ಮಾಡಿ ಇದೇ ಅ. 16ರಂದು ಹೊರಡಿಸಿದ್ದ ವೃಂದ ಮತ್ತು ನೇಮಕಾತಿ (ತಿದ್ದುಪಡಿ) ಕರಡು ನಿಯಮಗಳಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಅಲ್ಲದೆ, 800 ಸರ್ಕಾರಿ (ಮ್ಯಾಗ್ನೆಟ್) ಶಾಲೆಗಳನ್ನು ಏಷ್ಯನ್ ಅಭಿವೃದ್ಧಿ ಬ್ಯಾಂಕ್, ಕೆಕೆಆರ್ಡಿಬಿ ಸೇರಿದಂತೆ ವಿವಿಧ ನಿಧಿಗಳ ಸಹಾಯದಿಂದ ಕೆಪಿಎಸ್ ಮಾನದಂಡಗಳ ಕೈಪಿಡಿಯಂತೆ ‘ಕರ್ನಾಟಕ ಪಬ್ಲಿಕ್ ಸ್ಕೂಲ್ಗಳಾಗಿ ಉನ್ನತೀಕರಿಸಲು, ವಿಸ್ಕೃತ ಯೋಜನಾ ವರದಿ ಸಿದ್ಧಪಡಿಸಲು ಸಂಸ್ಥೆಯೊಂದನ್ನು ಆಯ್ಕೆ ಮಾಡಿಕೊಳ್ಳಲೂ ಸಂಪುಟ ಅನುಮೋದನೆ ನೀಡಿದೆ.
.ದ್ವೇಷ ಭಾಷಣ ಮಾಡಿದರೆ 7 ವರ್ಷ ಜೈಲು, 1 ಲಕ್ಷ ದಂಡ: ಹೊಸ ಮಸೂದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.