ಭಾನುವಾರ, 15 ಫೆಬ್ರುವರಿ 2026
×
ADVERTISEMENT
ADVERTISEMENT

ಪಠ್ಯಪುಸ್ತಕ ಮುದ್ರಣ: ₹266.67 ಕೋಟಿಗೆ ಟೆಂಡರ್‌

Published : 2 ಫೆಬ್ರುವರಿ 2026, 16:24 IST
Last Updated : 2 ಫೆಬ್ರುವರಿ 2026, 16:24 IST
ಫಾಲೋ ಮಾಡಿ
Comments
3,862 ಶಾಲೆಗಳಿಗೆ ‘ಸ್ಮಾರ್ಟ್‌ ಕ್ಲಾಸ್‌’
ರಾಜ್ಯದಲ್ಲಿನ 3,862 ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸ್ಮಾರ್ಟ್‌ ಕ್ಲಾಸ್‌ ಅಳವಡಿಸಲು ₹91.54 ಕೋಟಿ ಮೊತ್ತಕ್ಕೆ ಟೆಂಡರ್‌ ಆಹ್ವಾನಿಸಲು ಶಾಲಾ ಶಿಕ್ಷಣ ಇಲಾಖೆ ಅನುಮೋದನೆ ನೀಡಿದೆ. 2022–23ನೇ ಸಾಲಿನಿಂದ 2025–26ನೇ ಸಾಲಿನವರೆಗೆ ಕರ್ನಾಟಕ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಅಡಿ ಪಟ್ಟಿ ಮಾಡಲಾದ ಶಾಲೆಗಳಿಗೆ ಈ ಸೌಲಭ್ಯ ಸಿಗಲಿದೆ. 2026–26ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭದ ವೇಳೆಗೆ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT