ಮಂಗಳೂರು: ಇಂಗ್ಲಂಡ್‌ನ ಲ್ಯಾಂಕಸ್ಟರ್ ವಿಶ್ವವಿದ್ಯಾಲಯದಲ್ಲಿ ಕಾನೂನು ಸಂಶೋಧನಾ ವಿದ್ಯಾರ್ಥಿನಿಯಾಗಿರುವ ಇಲ್ಲಿನ ಪ್ರೀತಿ ಲೋಲಾಕ್ಷ ನಾಗವೇಣಿ ಅವರು ಜನಾಂಗೀಯ ತಾರ
ತಮ್ಯ ನಿವಾರಣೆಗೆ ಸಲ್ಲಿಸಿದ್ದ ಶಿಫಾರಸುಗಳನ್ನು ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ತಮ್ಮ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದಾರೆ.

ಈ ಶಿಫಾರಸುಗಳ ಮಹತ್ವವನ್ನು ಪರಿಗಣಿಸಿರುವ ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಹೈ ಕಮಿಷನರ್, ಅದನ್ನು ತಮ್ಮ ಅಧಿಕೃತ ವೆಬ್‌ಸೈಟ್‌ನಲ್ಲೇ ಪ್ರಕಟಿಸಿದ್ದಾರೆ. ಪ್ರೀತಿ ಅವರು ತಮ್ಮ ಸಹಪಾಠಿ ಸಂಶೋಧನಾ ವಿದ್ಯಾರ್ಥಿ ಅಮಿತ್ ಆನಂದ್ ಜೊತೆಯಲ್ಲಿ ಸಿದ್ಧಪಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.