ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನಲ್ಲಿ ಪ್ರಧಾನಿ ಆಗಲು ಅರ್ಹತೆ ಇರುವ ಸಾಕಷ್ಟು ನಾಯಕರಿದ್ದಾರೆ– ಸಿಎಂ

Published 22 ಏಪ್ರಿಲ್ 2024, 11:02 IST
Last Updated 22 ಏಪ್ರಿಲ್ 2024, 11:02 IST
ಅಕ್ಷರ ಗಾತ್ರ

ಎಚ್‌.ಡಿ.ದೇವೇಗೌಡ ಪ್ರಧಾನಿ ಆಗಿದ್ದರು. ಅದಕ್ಕೂ ಮುಂಚಿನ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿ ಎಂದು ಪ್ರಚಾರ ಮಾಡಲಾಗಿತ್ತೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಚಿಕ್ಕಮಗಳೂರಿನ ತರೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಅವರು ಪ್ರಧಾನಿಯಾದಾಗ ನಾನೂ ಅವರ ಜೊತೆಯಲ್ಲೇ ಇದ್ದೆ. ಕಾಂಗ್ರೆಸ್ ಬೆಂಬಲದಿಂದ ಆಕಸ್ಮಿಕವಾಗಿ ಪ್ರಧಾನಿಯಾದರು. ಇಂಡಿಯಾ ಮೈತ್ರಿಕೂಟದಲ್ಲಿ ಪ್ರಧಾನಿ ಅಭ್ಯರ್ಥಿ ಇಲ್ಲ. ಘೋಷಣೆ ಮಾಡಿದರೆ ತಲೆಬಾಗುವೆ ಎಂದು ಈಗ ರಾಜಕೀಯಕ್ಕೆ ಮಾತನಾಡುತ್ತಿದ್ದಾರೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT