ಉಪ ಅರಣ್ಯ ಸಂರಕ್ಷಣಾಧಿಕಾರಿ (ಕೇಂದ್ರಸ್ಥಾನ) ಸಂತೋಷ್ ಕುಮಾರ್ ಜಿ. (ಐಎಎಸ್) ಅವರಿಗೆ ಮಲೆಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಮಲೆಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸ್ವಪ್ನಿಲ್ ಮನೋಹರ್ ಅಹಿರೆ (ಐಎಎಸ್ ಪ್ರೊಬೇಷನರಿ) ಅವರಿಗೆ ಹನೂರು ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಹನೂರು ಬಫರ್ ವಲಯದ ವಲಯ ಅರಣ್ಯಾಧಿಕಾರಿ (ತರಬೇತಿ) ಉಮಾಪತಿ ಕೆ. ಅವರಿಗೆ ಉಪ ವಲಯ ಅರಣ್ಯಾಧಿಕಾರಿ ಕಂ ಮೋಜಣಿದಾರ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.