ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ.

ಮತ್ತೆ ಲಾಕ್‌ಡೌನ್ ಮಾಡುವ ಸಾಧ್ಯತೆ ಇಲ್ಲ. ಆದರೆ, ಇರುವ ನಿಯಮಾವಳಿಗಳನ್ನು ಮತ್ತಷ್ಟು ಬಿಗಿಗೊಳಿಸಲು ಕ್ರಮಗಳನ್ನು ಕೈಗೊಳ್ಳಬಹುದು. ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಪೂರಕವಾಗಿ ಕೆಲವು ನಿರ್ಣಯಗಳನ್ನೂ ಪ್ರಕಟಿಸಬಹುದು ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.