ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

News Express | ಬಿಜೆಪಿಯವರಿಗೆ ಅರ್ಥಶಾಸ್ತ್ರ ಗೊತ್ತಾಗುವುದಿಲ್ಲ: ಸಿದ್ದರಾಮಯ್ಯ

Published 21 ಮೇ 2024, 11:32 IST
Last Updated 21 ಮೇ 2024, 11:32 IST
ಅಕ್ಷರ ಗಾತ್ರ

'ಬಿಜೆಪಿಯವರು ಬಜೆಟ್ ಓದುವುದಿಲ್ಲ. ಅವರಿಗೆ ಅರ್ಥಶಾಸ್ತ್ರ ಗೊತ್ತಾಗುವುದಿಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳೂರಿನ‌ ಬಜಪೆ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ ಎಂದು ಬಿಜೆಪಿಯವರು ಹೇಳುತ್ತಾರೆ. ಬಡವರನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದು ಅಭಿವೃದ್ಧಿ ಅಲ್ಲವೇ. ನಮ್ಮ ಸರ್ಕಾರ ಬಂದು ಒಂದು ವರ್ಷವಾಗಿದೆ. ನಾವು ಏನೇನು ಕೆಲಸ ಕಾರ್ಯ ಮಾಡಿದ್ದೇವೆ ಎಂದು ಜನರಿಗೆ ತಿಳಿಸಿದ್ದೇವೆ. ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT