ಹಿಂದೆ ಬಿಜೆಪಿ vs ಕೆಜೆಪಿ ಬಡಿದಾಟವಿತ್ತು, ಈಗ ಬಿಜೆಪಿಯಲ್ಲಿ VJP vs YJP vs AJP ಬಡಿದಾಟ ನಡೆಯುತ್ತಿದೆ, ಈ ಬಡಿದಾಟವನ್ನು ಮರೆಮಾಚಲು ಹೋರಾಟ ಎಂಬ ನಾಟಕ ಶುರು ಮಾಡಿಕೊಂಡಿದೆ. ನನ್ನ ಮನೆಗೆ ಮುತ್ತಿಗೆ ಹಾಕಲು ಬಿಜೆಪಿಗರನ್ನು ದಾರಾಳವಾಗಿ ಸ್ವಾಗತಿಸುತ್ತೇನೆ, ಕಾಫಿ, ಟಿ, ಬಿಸ್ಕೆಟ್ ಗಳ ಆತಿಥ್ಯವನ್ನೂ ನೀಡುತ್ತೇನೆ.