ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Top 10 News: ಈ ದಿನದ ಪ್ರಮುಖ ಸುದ್ದಿಗಳು– ಸೆಪ್ಟೆಂಬರ್ 29 ಶುಕ್ರವಾರ 2023

ರಾಜ್ಯ, ದೇಶ, ವಿದೇಶದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
Published 29 ಸೆಪ್ಟೆಂಬರ್ 2023, 13:55 IST
Last Updated 29 ಸೆಪ್ಟೆಂಬರ್ 2023, 13:55 IST
ಅಕ್ಷರ ಗಾತ್ರ
Introduction

ರಾಜ್ಯ, ದೇಶ, ವಿದೇಶದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

1

ಕಾವೇರಿಗಾಗಿ ಕರ್ನಾಟಕ ಬಂದ್‌: ದಕ್ಷಿಣದಲ್ಲಿ ಉತ್ತಮ; ಉತ್ತರದಲ್ಲಿ ಮಿಶ್ರ ಸ್ಪಂದನೆ

ಮೈಸೂರು

ಮೈಸೂರು

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ನೀಡಿದ್ದ ಕರ್ನಾಟಕ ಬಂದ್ ಕರೆಗೆ ದಕ್ಷಿಣದಲ್ಲಿ ಉತ್ತಮ, ಉತ್ತರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ಕಿಸಿ

ಕಾವೇರಿಗಾಗಿ ಕರ್ನಾಟಕ ಬಂದ್‌: ದಕ್ಷಿಣದಲ್ಲಿ ಉತ್ತಮ; ಉತ್ತರದಲ್ಲಿ ಮಿಶ್ರ ಸ್ಪಂದನೆ

2

Cauvery Issue: ನೀರು ಬಿಡದಿದ್ದರೆ ಜಲಾಶಯ ವಶಕ್ಕೆ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಮುಂಖ್ಯಮಂತ್ರಿ ಸಿದ್ದರಾಮಯ್ಯ

ಮುಂಖ್ಯಮಂತ್ರಿ ಸಿದ್ದರಾಮಯ್ಯ

‘ಕಾವೇರಿ ನೀರು ವಿವಾದ ಕುರಿತು ಇಂದು ಸಂಜೆ (ಶುಕ್ರವಾರ) ತಜ್ಞರ ತಂಡದ ಜತೆಗಿನ ಸಭೆ ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದರು.

ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ಕಿಸಿ

Cauvery Issue: ನೀರು ಬಿಡದಿದ್ದರೆ ಜಲಾಶಯ ವಶಕ್ಕೆ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

3

ಬಲೂಚಿಸ್ತಾನ ಪ್ರಾಂತ್ಯದಲ್ಲಿ ಪ್ರಬಲ ಬಾಂಬ್ ಸ್ಫೋಟ: 52 ಸಾವು, 130 ಮಂದಿಗೆ ಗಾಯ

ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಮಸ್ತಂಗ್‌ನಲ್ಲಿ ಶುಕ್ರವಾರ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಯಿತು

ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಮಸ್ತಂಗ್‌ನಲ್ಲಿ ಶುಕ್ರವಾರ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಯಿತು

ರಾಯಿಟರ್ಸ್ ಚಿತ್ರ

ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಮಸೀದಿಯೊಂದರ ಬಳಿ ಶುಕ್ರವಾರ ಸಂಭವಿಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 52 ಮಂದಿ ಮೃತಪಟ್ಟು, 130 ಜನ ಗಾಯಗೊಂಡಿದ್ದಾರೆ.

ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ಕಿಸಿ

ಬಲೂಚಿಸ್ತಾನ ಪ್ರಾಂತ್ಯದಲ್ಲಿ ಪ್ರಬಲ ಬಾಂಬ್ ಸ್ಫೋಟ: 52 ಸಾವು, 130 ಮಂದಿಗೆ ಗಾಯ

4

'ಮಾರ್ಕ್ ಆ್ಯಂಟನಿ' ಸೆನ್ಸಾರ್‌ಗೆ ₹6.5 ಲಕ್ಷ ಲಂಚ: CBFC ವಿರುದ್ಧ ವಿಶಾಲ್ ಕಿಡಿ

ವಿಶಾಲ್

ವಿಶಾಲ್

ಮಾರ್ಕ್ ಆ್ಯಂಟನಿ ಹಿಂದಿ ಅವತರಣಿಕೆ ಬಿಡುಗಡೆಗೂ ಮುನ್ನ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಷನ್‌ನಿಂದ ಸೆನ್ಸಾರ್ ಪ್ರಮಾಣ ಪತ್ರ ಪಡೆಯಲು ₹6.5 ಲಕ್ಷ ಲಂಚ ನೀಡಿರುವುದಾಗಿ ತಮಿಳು ನಟ ವಿಶಾಲ್ ಹೇಳಿಕೊಂಡಿದ್ದಾರೆ.

ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ಕಿಸಿ

'ಮಾರ್ಕ್ ಆ್ಯಂಟನಿ' ಸೆನ್ಸಾರ್‌ಗೆ ₹6.5 ಲಕ್ಷ ಲಂಚ: CBFC ವಿರುದ್ಧ ವಿಶಾಲ್ ಕಿಡಿ

5

ಪಿಟಿಐ ಅಧ್ಯಕ್ಷರಾಗಿ ಟಿಪಿಎಂಎಲ್‌ ನಿರ್ದೇಶಕ ಕೆ.ಎನ್.ಶಾಂತಕುಮಾರ್ ಆಯ್ಕೆ

ಕೆ.ಎನ್. ಶಾಂತಕುಮಾರ್

ಕೆ.ಎನ್. ಶಾಂತಕುಮಾರ್

ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್‌ ಆಫ್ ಇಂಡಿಯಾ (ಪಿಟಿಐ) ಅಧ್ಯಕ್ಷರಾಗಿ ‘ದಿ ಪ್ರಿಂಟರ್ಸ್‌ (ಮೈಸೂರು) ಪ್ರೈವೇಟ್‌ ಲಿಮಿಟೆಡ್‌ (ಟಿಪಿಎಂಎಲ್‌) ನಿರ್ದೇಶಕ ಕೆ.ಎನ್.ಶಾಂತಕುಮಾರ್ ಅವರು ಆಯ್ಕೆಯಾಗಿದ್ದಾರೆ.

ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ಕಿಸಿ

ಪಿಟಿಐ ಅಧ್ಯಕ್ಷರಾಗಿ ಟಿಪಿಎಂಎಲ್‌ ನಿರ್ದೇಶಕ ಕೆ.ಎನ್.ಶಾಂತಕುಮಾರ್ ಆಯ್ಕೆ

6

ಕೇರಳದಲ್ಲಿ ಭಾರಿ ಮಳೆ: 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಿದ ಐಎಂಡಿ 

 ಸುರಿಯುತ್ತಿರುವ ಮಳೆಯ ಮಧ್ಯೆಯೇ ವ್ಯಕ್ತಿಯೊಬ್ಬರು ಸೈಕಲ್‌ ಸವಾರಿ ಮಾಡಿದರು – ಪಿಟಿಐ ಚಿತ್ರ

ಸುರಿಯುತ್ತಿರುವ ಮಳೆಯ ಮಧ್ಯೆಯೇ ವ್ಯಕ್ತಿಯೊಬ್ಬರು ಸೈಕಲ್‌ ಸವಾರಿ ಮಾಡಿದರು – ಪಿಟಿಐ ಚಿತ್ರ

ಇಡುಕ್ಕಿ, ಎರ್ನಾಕುಲಂ, ಕೋಯಿಕ್ಕೋಡ್‌, ಕಣ್ಣೂರು, ಕಾಸರಗೋಡು, ತ್ರಿಶೂರ್‌ ಸೇರಿದಂತೆ ಕೇರಳದ 10 ಜಿಲ್ಲೆಗಳಲ್ಲಿ ಶುಕ್ರವಾರ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ಕಿಸಿ

ಕೇರಳದಲ್ಲಿ ಭಾರಿ ಮಳೆ: 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಿದ ಐಎಂಡಿ 

7

ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆ ವೈದ್ಯೆ, ಚೆನ್ನೈನ ಸಿಂಧುಜಾ ಅನುಮಾನಾಸ್ಪದ ಸಾವು

ಡಾ. ಸಿಂಧುಜಾ

ಡಾ. ಸಿಂಧುಜಾ

ಕೊಳ್ಳೇಗಾಲ ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಅರಿವಳಿಕೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಡಾ. ಸಿಂಧುಜಾ (28) ಶುಕ್ರವಾರ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ಕಿಸಿ

ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆ ವೈದ್ಯೆ, ಚೆನ್ನೈನ ಸಿಂಧುಜಾ ಅನುಮಾನಾಸ್ಪದ ಸಾವು

8

ಚಿತ್ರರಂಗದಲ್ಲಿ ಸಂಚಲನ ಮೂಡಿಸಿದ ನಟ ವಿಶಾಲ್ CBFC ಲಂಚದ ಹೇಳಿಕೆ:MIB ಪ್ರತಿಕ್ರಿಯೆ

ನಟ ವಿಶಾಲ್

ನಟ ವಿಶಾಲ್

ತಮಿಳು ನಟ, ನಿರ್ಮಾಪಕ ವಿಶಾಲ್ ಅವರು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಷನ್‌ (CBFC) ವಿರುದ್ಧ ಲಂಚದ ಆರೋಪ ಮಾಡಿರುವ ಸುದ್ದಿ ಭಾರತೀಯ ಚಿತ್ರರಂಗದಲ್ಲಿ ಹೊಸ ಸಂಚಲನವನ್ನುಂಟು ಮಾಡಿದೆ.

ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ಕಿಸಿ

ಚಿತ್ರರಂಗದಲ್ಲಿ ಸಂಚಲನ ಮೂಡಿಸಿದ ನಟ ವಿಶಾಲ್ CBFC ಲಂಚದ ಹೇಳಿಕೆ:MIB ಪ್ರತಿಕ್ರಿಯೆ

9

ಗಾಂಧಿ ಜಯಂತಿ: ಅ.1ರಂದು ಸ್ವಚ್ಛತಾ ಅಭಿಯಾನಕ್ಕೆ ಕರೆ ನೀಡಿದ ಪ್ರಧಾನಿ ಮೋದಿ

ನರೇಂದ್ರ ಮೋದಿ
ನರೇಂದ್ರ ಮೋದಿ

ದೇಶದ ಜನ ಅಕ್ಟೋಬರ್‌ 1ರಂದು ಸ್ವಚ್ಛತೆಗಾಗಿ ಶ್ರಮದಾನದಲ್ಲಿ ಪಾಲ್ಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶುಕ್ರವಾರ) ಕರೆ ನೀಡಿದ್ದಾರೆ.

ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ಕಿಸಿ

ಗಾಂಧಿ ಜಯಂತಿ: ಅ.1ರಂದು ಸ್ವಚ್ಛತಾ ಅಭಿಯಾನಕ್ಕೆ ಕರೆ ನೀಡಿದ ಪ್ರಧಾನಿ ಮೋದಿ

10

ಕೇಂದ್ರ ಸರ್ಕಾರ ನಮ್ಮ ಯೋಜನೆಗಳನ್ನು ಪ್ಯಾನ್‌ ಇಂಡಿಯಾಗೆ ಪರಿಚಯಿಸಲಿ: ಗೆಹಲೋತ್

ಅಶೋಕ್ ಗೆಹಲೋತ್
ಅಶೋಕ್ ಗೆಹಲೋತ್

ರಾಜಸ್ಥಾನದಲ್ಲಿ ನಮ್ಮ ಸರ್ಕಾರವು ಜಾರಿಗೊಳಿಸುತ್ತಿರುವ ಯೋಜನೆಗಳನ್ನು ಕೇಂದ್ರ ಸರ್ಕಾರವು ಪ್ಯಾನ್ ಇಂಡಿಯಾಗೆ ಪರಿಚಯಿಸಬೇಕು ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಆಗ್ರಹಿಸಿದ್ದಾರೆ.

ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ಕಿಸಿ

ಕೇಂದ್ರ ಸರ್ಕಾರ ನಮ್ಮ ಯೋಜನೆಗಳನ್ನು ಪ್ಯಾನ್‌ ಇಂಡಿಯಾಗೆ ಪರಿಚಯಿಸಲಿ: ಗೆಹಲೋತ್