ಭಾನುವಾರ, 25 ಜನವರಿ 2026
×
ADVERTISEMENT
ADVERTISEMENT

ಸಮೀಕ್ಷೆ ಪೂರ್ಣ: ಲಿಂಗತ್ವ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ಮಂಡಳಿ

ರಾಜ್ಯದಲ್ಲಿ ಈ ಸಮುದಾಯದವರ ಸಂಖ್ಯೆ 10,365
Published : 24 ಜನವರಿ 2026, 23:30 IST
Last Updated : 24 ಜನವರಿ 2026, 23:30 IST
ಫಾಲೋ ಮಾಡಿ
Comments
ಲಿಂಗತ್ವ ಅಲ್ಪಸಂಖ್ಯಾತರ ನಿಖರ ಮಾಹಿತಿ ಸಂಗ್ರಹಿಸುವುದಕ್ಕಾಗಿ ಮೂಲಹಂತದ ಸಮೀಕ್ಷೆ ನಡೆಸಲಾಗಿತ್ತು. ಈಗ ಬಂದಿರುವ ವರದಿ ಆಧರಿಸಿ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ. 
-ಲಕ್ಷ್ಮಿ ಹೆಬ್ಬಾಳಕರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT