ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಗಸ್ಟ್‌ ತಿಂಗಳಲ್ಲಿ KSRTC ಬಸ್‌ಗಳಲ್ಲಿ ಟಿಕೆಟ್ ರಹಿತ ಪ್ರಯಾಣ: 3208 ಜನರಿಗೆ ದಂಡ

Published 13 ಸೆಪ್ಟೆಂಬರ್ 2023, 14:20 IST
Last Updated 13 ಸೆಪ್ಟೆಂಬರ್ 2023, 14:20 IST
ಅಕ್ಷರ ಗಾತ್ರ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಆಗಸ್ಟ್‌ ತಿಂಗಳಲ್ಲಿ ಟಿಕೆಟ್‌ ರಹಿತವಾಗಿ ಪ್ರಯಾಣಿಸುತ್ತಿದ್ದ 3208 ಪ್ರಯಾಣಿಕರಿಂದ ₹ 4.70 ಲಕ್ಷ ದಂಡ ವಸೂಲಿ ಮಾಡಲಾಗಿದೆ.

ಕೆಎಸ್‌ಆರ್‌ಟಿಸಿ ತನಿಖಾ ತಂಡದಲ್ಲಿನ ಅಧಿಕಾರಿಗಳು ಆಗಸ್ಟ್‌ನಲ್ಲಿ 44,416 ಬಸ್‌ಗಳಲ್ಲಿ ತನಿಖೆ ನಡೆಸಿದ್ದರು. ನಿಗಮದ ಆದಾಯದಲ್ಲಿ ₹ 69,336 ಸೋರಿಕೆ ಪತ್ತೆಯಾಗಿತ್ತು. ಅದನ್ನು ದಂಡ ಸಹಿತ ವಸೂಲಿ ಮಾಡಲಾಗಿದೆ. ಪ್ರಯಾಣಿಕರು ಟಿಕೆಟ್‌ ಇಲ್ಲವೇ ಬಸ್‌ ಪಾಸ್‌ ಪಡೆದು ಪ್ರಯಾಣಿಸಬೇಕು ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT