ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು.