‘ಉಪಭಾಷೆಗಳು ಮತ್ತು ಭಾಷೆಗಳ ವಿಕಸನವು ಕ್ರಿಯಾತ್ಮಕ ಪ್ರಕ್ರಿಯೆಯಾಗಿದ್ದು, ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ ಮತ್ತು ರಾಜಕೀಯ ಬೆಳವಣಿಗೆಗಳಿಂದ ಪ್ರಭಾವಿತವಾಗಿರುತ್ತವೆ. ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಗೊಳ್ಳಲು ಭಾಷೆಗಳಿಗೆ ಯಾವುದೇ ಮಾನದಂಡ ನಿಗದಿಪಡಿಸುವುದು ಕಷ್ಟಕರ. ಜನರ ಬೇಡಿಕೆ ಹಾಗೂ ಭಾವನೆಗಳ ಕುರಿತು ಸರ್ಕಾರಕ್ಕೆ ಅರಿವಿದೆ. ಅಂತಹ ವಿನಂತಿಗಳನ್ನು, ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಹೇಳಿದರು.