#UGCET-25 ಸಂಬಂಧಿಸಿದಂತೆ ಎಲ್ಲ ನಾಲ್ಕು ವಿಷಯಗಳ 16 ವರ್ಷನ್ ಗಳ ಕೀ ಉತ್ತರಗಳನ್ನು #KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆಗಳು ಇದ್ದಲ್ಲಿ ಏ.22ರೊಳಗೆ ಆನ್ ಲೈನ್ ಮೂಲಕ ಸಲ್ಲಿಸಬೇಕು. ಏ.16 & 17 ರಂದು ಪರೀಕ್ಷೆ ನಡೆಸಲಾಗಿತ್ತು.@CMofKarnataka@drmcsudhakarpic.twitter.com/8U0DJ1f6Qp
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) April 18, 2025