#UGCET-25 ಪರೀಕ್ಷೆಗೆ ಪ್ರವೇಶ ಪತ್ರವನ್ನು #KEA ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳು ಈ ಕೆಳಕಂಡ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು. ಅಭ್ಯಾಸ ಸಲುವಾಗಿ ಪ್ರವೇಶ ಪತ್ರದ ಜತೆಗೆ ಮಾದರಿ #OMR ಶೀಟು ನೀಡಲಾಗುವುದು. ಏ.15, 16 & 17ರಂದು ಪರೀಕ್ಷೆ ನಡೆಯಲಿದೆ.https://t.co/Q0EYWIe0nt@CMofKarnataka@drmcsudhakar
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) April 6, 2025