ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಸಂಸತ್‌ ಭದ್ರತಾ ಲೋಪಕ್ಕೆ ನಿರುದ್ಯೋಗ, ಹಣದುಬ್ಬರವೇ ಕಾರಣ: ರಾಹುಲ್ ಗಾಂಧಿ

Published 16 ಡಿಸೆಂಬರ್ 2023, 13:49 IST
Last Updated 16 ಡಿಸೆಂಬರ್ 2023, 13:49 IST
ಅಕ್ಷರ ಗಾತ್ರ

‘ಸಂಸತ್ತಿನಲ್ಲಿ ಭದ್ರತಾ ಲೋಪ ಏಕೆ ಸಂಭವಿಸಿತು ಎಂದು ಅವಲೋಕಿಸಿದರೆ, ದೇಶದ ಇಂದಿನ ಪ್ರಮುಖ ಸಮಸ್ಯೆಯೇ ನಿರುದ್ಯೋಗ. ಹಣದುಬ್ಬರ ಮತ್ತು ನಿರುದ್ಯೋಗದಿಂದ ಹತಾಶರಾಗಿರುವ ಯುವಕರು ಈ ಕೆಲಸ ಮಾಡಿದ್ದಾರೆ’ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. ಭದ್ರತಾ ಲೋಪದ ಬಗ್ಗೆ ಇದೇ ಮೊದಲ ಬಾರಿಗೆ ಹೇಳಿಕೆ ನೀಡಿರುವ ಅವರು, ‘ಪ್ರಧಾನ ಮಂತ್ರಿಯವರ ನೀತಿಯಿಂದ ದೇಶದಲ್ಲಿ ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ’ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT