ಉಷೋದಯಕ್ಕೆ ಮುನ್ನ ಕುಟುಂಬ ಸಮೇತ ತಿರುಮಲಕ್ಕೆ ತೆರಳಿ ಕಲಿಯುಗ ಪ್ರತ್ಯಕ್ಷ ದೈವ, ವೈಕುಂಠವಾಸ ಶ್ರೀ ವೆಂಕಟೇಶ್ವರ ಸ್ವಾಮಿ ಅವರ ದರ್ಶನ ಭಾಗ್ಯ ಪಡೆದು ಪುನೀತನಾದೆ.
2030ರ ವೇಳೆಗೆ ಭಾರತದಲ್ಲಿ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದಿಸುವ ಗುರಿ, ದೃಢ ಸಂಕಲ್ಪ ಗೌರವಾನ್ವಿತ ಪ್ರಧಾನಿಗಳಾದ ಶ್ರೀ @narendramodi ಅವರದ್ದಾಗಿದ್ದು, ಪ್ರಧಾನಿಗಳ… pic.twitter.com/JTb6TROZ60
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 30, 2025