ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರವಣಿಗೆಯಲ್ಲಿ Unique ಸ್ಟೈಲ್‌ ಇದ್ದರೆ UPSCಯಲ್ಲಿ ಯಶಸ್ಸು: ಸೌಭಾಗ್ಯ ಬೀಳಗಿಮಠ

Published 30 ಏಪ್ರಿಲ್ 2024, 16:25 IST
Last Updated 30 ಏಪ್ರಿಲ್ 2024, 16:25 IST
ಅಕ್ಷರ ಗಾತ್ರ

ದಾವಣಗೆರೆಯ ಸೌಭಾಗ್ಯ ಎಸ್. ಬೀಳಗಿಮಠ ಅವರು ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕ ಸೇವಾ ಪರೀಕ್ಷೆಯಲ್ಲಿ ಈ ಬಾರಿ 101ನೇ ರ‍್ಯಾಂಕ್‌ ಪಡೆದಿದ್ದಾರೆ. ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಬಿಎಸ್‌ಸಿ ಕೃಷಿ ಪದವಿ ಪಡೆದಿರುವ ಇವರು, ಯಾವುದೇ ರೀತಿಯ ಕೋಚಿಂಗ್‌ ಪಡೆಯದೇ ಈ ಸಾಧನೆ ಮಾಡಿದ್ದಾರೆ. ಎರಡನೇ ಯತ್ನದಲ್ಲಿ ಯಶಸ್ಸು ಪಡೆದಿರುವ ಸೌಭಾಗ್ಯ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧವಾಗುತ್ತಿರುವವರಿಗೆ ಅಮೂಲ್ಯ ಸಲಹೆಗಳನ್ನು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT