ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

UPSC | ಆನ್‌ಲೈನ್‌ನಲ್ಲಿ ಓದಲು ಮಟೀರಿಯಲ್ಸ್‌ ಸಿಗತ್ತೆ; ಕೋಚಿಂಗ್‌ ಬೇಡ: ವಿಜೇತಾ

Published 19 ಏಪ್ರಿಲ್ 2024, 14:55 IST
Last Updated 19 ಏಪ್ರಿಲ್ 2024, 14:55 IST
ಅಕ್ಷರ ಗಾತ್ರ

ಇವರ ಹೆಸರು ವಿಜೇತಾ ಹೊಸಮನಿ. ಮೂಲತಃ ವಿಜಯಪುರ ನಿವಾಸಿಯಾಗಿರುವ ಇವರು ಸದ್ಯ ಹುಬ್ಬಳ್ಳಿಯಲ್ಲಿ ವಾಸವಾಗಿದ್ದಾರೆ. ಗುಜರಾತ್‌ನ ಕಾನೂನು ವಿಶ್ವವಿದ್ಯಾಲಯದಲ್ಲಿ ಬಿ.ಎ. ಎಲ್‌.ಎಲ್‌.ಬಿ ಓದುತ್ತಿರುವಾಗ ವಿಜೇತಾ ಹೊಸಮನಿ ಅವರಿಗೆ ಯುಪಿಎಸ್ಸಿ ಬಗ್ಗೆ ಆಸಕ್ತಿ ಮೂಡಿತು. ನಂತರ ಹುಬ್ಬಳ್ಳಿಯ ಮನೆಯಲ್ಲಿ ಇದ್ದುಕೊಂಡೇ ಯಾವುದೇ ಕೋಚಿಂಗ್‌ ಇಲ್ಲದೆ ಯುಪಿಎಸ್ಸಿಗೆ ಸಿದ್ಧತೆ ಮಾಡಿಕೊಂಡರು. ಸತತ ಪರಿಶ್ರಮದಿಂದ ನಾಲ್ಕನೇ ಪ್ರಯತ್ನದಲ್ಲಿ 100ನೇ ರ‍್ಯಾಂಕ್‌ ಪಡೆದಿದ್ದಾರೆ. ದೃಢ ಸಂಕಲ್ಪವಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು ಎನ್ನುವುದನ್ನು ಇವರು ತೋರಿಸಿಕೊಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT