ಜನತಾ ಕರ್ಫ್ಯೂ: ರಾಜ್ಯಪಾಲ ರಾಜ್ಯಪಾಲ ವಜುಭಾಯಿ ವಾಲಾರಿಂದ ಘಂಟಾಘೋಷ
ಜನತಾ ಕರ್ಫ್ಯೂ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಘಂಟೆ ಬಾರಿಸುವ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸ್ವಯಂ ಸೇವಕರಿಗೆ ಅಭಿನಂದನೆ ಸಲ್ಲಿಸಿದರು
Published : 22 ಮಾರ್ಚ್ 2020, 15:56 IST