ಶನಿವಾರ, 7 ಮಾರ್ಚ್ 2026
×
ADVERTISEMENT

ಬೆಂಗಳೂರು–ಮಂಗಳೂರು ನಡುವೆ ವಂದೇ ಭಾರತ್‌ ಶೀಘ್ರ: ಸಚಿವ ಅಶ್ವಿನಿ ವೈಷ್ಣವ್‌

ಕರ್ನಾಟಕದ ರೈಲ್ವೆ ಯೋಜನೆಗಳಿಗೆ ₹7,748 ಕೋಟಿ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌
Published : 7 ಫೆಬ್ರುವರಿ 2026, 15:47 IST
Last Updated : 7 ಫೆಬ್ರುವರಿ 2026, 15:47 IST
ADVERTISEMENT
ಫಾಲೋ ಮಾಡಿ
Comments
ಕರ್ನಾಟಕದ ಸಾಧನೆಗೆ ಮೆಚ್ಚುಗೆ 
ದೇಶದ ವಾಯುಯಾನ ಬಾಹ್ಯಾಕಾಶ ಯೋಜನೆಗಳಿಗೆ ಬೆಂಗಳೂರಿನ ಹಿಂದುಸ್ತಾನ್‌ ಏರೋನಾಟಿಕ್ಸ್‌ ಸಾಕಷ್ಟು ಉಪಕರಣಗಳನ್ನು ಪೂರೈಸುತ್ತಿದೆ. ಸೆಮಿ ಕಂಡಕ್ಟರ್‌ ವಲಯದಲ್ಲಿ ಬೆಂಗಳೂರು ಮತ್ತು ಮೈಸೂರು ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಅಶ್ವಿನಿ ವೈಷ್ಣವ್‌ ಮೆಚ್ಚುಗೆ ವ್ಯಕ್ತಪಡಿಸಿದರು.  2026–27ನೇ ಸಾಲಿನ ಬಜೆಟ್‌ ಮೂಲಕ 2047ರ ಭಾರತದ ಪರಿಕಲ್ಪನೆಗೆ ಪೂರಕವಾಗಿ ಯೋಜನೆಗಳ ನೀಲನಕ್ಷೆ ನೀಡಲಾಗಿದೆ. ಮೇಕ್‌ ಇನ್‌ ಇಂಡಿಯಾಗೆ ಮತ್ತಷ್ಟು ಬಲ ತುಂಬಲಾಗಿದೆ. ಸೆಮಿ ಕಂಡಕ್ಟರ್‌ ಬಯೋಫಾರ್ಮಾ ವಾಯುಯಾನ ಬಾಹ್ಯಾಕಾಶ ಹೈಟೆಕ್‌ ಟೂಲ್‌ ಉತ್ಪಾದನೆಗೆ ಒತ್ತು ನೀಡಲಾಗಿದೆ. ಎಐ ಕ್ರಾಂತಿಗೆ ಅನುಗುಣವಾಗಿ ಬಿ.ಟೆಕ್ ಎಂ.ಟೆಕ್‌ ಪಠ್ಯಕ್ರಮದಲ್ಲೂ ಬದಲಾವಣೆ ಆಗುತ್ತಿದೆ ಎಂದು ಹೇಳಿದರು.
ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಸಿಕ್ಕಿರುವುದು ಚೊಂಬು ಎಂಬ ಸಿ.ಎಂ ಸಿದ್ದರಾಮಯ್ಯ ಹೇಳಿಕೆ ಸರಿಯಲ್ಲ. ಸಂಕುಚಿತ ದೃಷ್ಟಿಕೋನ ಹೊಂದಿರುವವರು ಮಾತ್ರ ಆ ರೀತಿ ವ್ಯಾಖ್ಯಾನಿಸಲು ಸಾಧ್ಯ.
– ಅಶ್ವಿನಿ ವೈಷ್ಣವ್‌, ಕೇಂದ್ರ ಸಚಿವ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT