ಮಂಗಳೂರು: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಶನಿವಾರ ಮಂಗಳೂರಿಗೆ ಆಗಮಿಸಿದರು.

ವಾಯುಪಡೆ ವಿಶೇಷ ವಿಮಾನದಲ್ಲಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕರಾವಳಿಯ ಮಲ್ಲಿಗೆ ಹಾರವನ್ನು ಹಾಕಿ ಸ್ವಾಗತಿಸಿದರು. ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮತ್ತು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಉಪಸ್ಥಿತರಿದ್ದು, ಉಪರಾಷ್ಟ್ರಪತಿ ಅವರನ್ನು ಸ್ವಾಗತಿಸಿದರು.

ಬಳಿಕ ಅವರು ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ತೆರಳಿ, ಧರ್ಮಸ್ಥಳ ಅಥಿತಿಗೃಹದಲ್ಲಿ ವಾಸ್ತವ್ಯ ಹೂಡಿದರು. ಭಾನುವಾರ ಬೆಳಿಗ್ಗೆ ಅವರು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಲಿದ್ದು, ಬಳಿಕ ಅಮೃತವರ್ಷಿನಿ ಸಭಾಂಗಣದಲ್ಲಿ ಸಿರಿ ಕೈಗಾರಿಕಾ ಪಾರ್ಕ್ ಉದ್ಘಾಟನೆ ನೆರವೇರಿಸಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-29-1678060703

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.