ಬೆಂಗಳೂರು: ಶಾಸಕ ರಮೇಶ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತೆ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ(ಐಎ) ಸಲ್ಲಿಸಿದ್ದು, ವಿಭಾಗೀಯ ಪೀಠ ನಡೆಸುತ್ತಿರುವ ವಿಚಾರಣೆಯಲ್ಲಿ ತಮ್ಮನ್ನು ಒಳಗೊಳ್ಳುವಂತೆ ಕೋರಿದ್ದಾರೆ.

ಅರ್ಜಿ ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಜೂ.23ಕ್ಕೆ ವಿಚಾರಣೆ ಮುಂದೂಡಿತು.

‘ಏಕ ಸದಸ್ಯ ಪೀಠದ ಮುಂದೆ ಸಲ್ಲಿಸಿರುವ ಎಲ್ಲಾ ಅರ್ಜಿಗಳನ್ನು ಒಟ್ಟಿಗೆ ವಿಚಾರಣೆ ನಡೆಸಬೇಕು’ ಎಂದುಅರ್ಜಿದಾರರ ಪರ ವಕೀಲರಾದ ಇಂದಿರಾ ಜೈಸಿಂಗ್ ಕೋರಿದರು.

‘ವಿಶೇಷ ತನಿಖಾ ತಂಡ(ಎಸ್‌ಐಟಿ) ಸ್ವತಂತ್ರವಾಗಿ ತನಿಖೆ ನಡೆಸುತ್ತಿಲ್ಲ. ಹೀಗಾಗಿ, ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು’ ಎಂದು ಸಂತ್ರಸ್ತೆ ಈ ಹಿಂದೆ ಅರ್ಜಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.