ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿಡಿಯೊ: ಯು.ಟಿ ಖಾದರ್ ಓಡಾಟಕ್ಕೆ ಹೊಸ ಕಾರು ಬೇಕಿತ್ತಾ ಶಾಸಕ ಯತ್ನಾಳ್ ಪ್ರಶ್ನೆ

ಯು.ಟಿ ಖಾದರ್ ಓಡಾಟಕ್ಕೆ ಹೊಸ ಕಾರು ಬೇಕಿತ್ತಾ ಶಾಸಕ ಯತ್ನಾಳ್ ಪ್ರಶ್ನೆ
Published 14 ಫೆಬ್ರುವರಿ 2024, 15:17 IST
Last Updated 14 ಫೆಬ್ರುವರಿ 2024, 15:17 IST
ಅಕ್ಷರ ಗಾತ್ರ

ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರ ಓಡಾಟಕ್ಕೆ ಹೊಸ ಮಾದರಿಯ, ಕಪ್ಪು ಬಣ್ಣದ ಐಷಾರಾಮಿ ಫಾರ್ಚೂನರ್ ಕಾರು ಖರೀದಿಸಿರುವುದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಕ್ಷೇಪ ವ್ಯಕ್ತಪಡಿಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT