ರಾಜಧಾನಿ ಬೆಂಗಳೂರಿನಲ್ಲಿ ಸರಣಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉಮರ್, ಸುಹೇಲ್. ತಬ್ರೇಜ್, ಫೈಜಲ್ ರಬಾನಿ, ಮುದಾಸೀರ್ ಬಂಧಿತರು, ಪ್ರಕರಣದ ಪ್ರಮುಖ ಆರೋಪಿ ಜುನೈದ್ ವಿದೇಶಕ್ಕೆ ಪರಾರಿಯಾಗಿದ್ದು, ಆತನನ್ನು ಕರೆತರಲು ಕೇಂದ್ರ ತನಿಖಾ ಸಂಸ್ಥೆಗಳನ್ನು ಸಂಪರ್ಕಿಸಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.