ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿಡಿಯೊ ಸ್ಟೋರಿ: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ-ರಾಜ್ಯದ ಹಗ್ಗಜಗ್ಗಾಟ

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಯಲುಸೀಮೆ ಚಿತ್ರದುರ್ಗ ಜಿಲ್ಲೆಯಲ್ಲಿ ಹೋರಾಟವೊಂದು ಭುಗಿಲೆದ್ದಿದೆ
Published 17 ಫೆಬ್ರುವರಿ 2024, 14:13 IST
Last Updated 17 ಫೆಬ್ರುವರಿ 2024, 14:13 IST
ಅಕ್ಷರ ಗಾತ್ರ

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಯಲುಸೀಮೆ ಚಿತ್ರದುರ್ಗ ಜಿಲ್ಲೆಯಲ್ಲಿ ಹೋರಾಟವೊಂದು ಭುಗಿಲೆದ್ದಿದೆ. ಅದು, ಮಧ್ಯ ಕರ್ನಾಟಕಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದ್ದು. ಈ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಈ ಭಾಗದ ರೈತರು ಪಟ್ಟು ಹಿಡಿದಿದ್ದಾರೆ. ಲೋಕಸಭಾ ಚುನಾವಣೆಯ ಸಿದ್ಧತೆಯಲ್ಲಿರುವ ಕಾಂಗ್ರೆಸ್‌ ಮತ್ತು ಬಿಜೆಪಿಗೆ ಈ ಹೋರಾಟ ಬಿಸಿತುಪ್ಪವಾಗಿ ಪರಿಣಮಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT