ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು | ನೈರುತ್ಯ ಶಿಕ್ಷಕರ ಕ್ಷೇತ್ರ: ಜೆಡಿಎಸ್‌ನ ಭೋಜೇಗೌಡಗೆ ಗೆಲುವು

Published 6 ಜೂನ್ 2024, 12:39 IST
Last Updated 6 ಜೂನ್ 2024, 12:39 IST
ಅಕ್ಷರ ಗಾತ್ರ

ಮೈಸೂರು: ವಿಧಾನಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್‌ನ ಎಸ್.ಎಲ್. ಭೋಜೇಗೌಡ 5,267 ಮತಗಳಿಂದ ಗೆಲುವು ಸಾಧಿಸಿದರು.

ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಗೆಲುವು ಪಡೆದ ಅವರು, 9,829 ಮತ ಗಳಿಸಿದರು. ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್‌ 4,562 ಮತ ಪಡೆದರು.

19,479 ಮತಳು ಚಲಾವಣೆ ಆಗಿದ್ದವು. ಅದರಲ್ಲಿ 821 ಮತಗಳು ಅಸಿಂಧುವಾಗಿದ್ದವು.

ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT